Job in Court- ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ
ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
23-11-2021 ರಿಂದ 30-12-2021ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಆನ್‌ಲೈನ್‌ನಲ್ಲಿ ಮಾತ್ರವೇ ಅರ್ಜಿ ಸ್ವೀಕರಿಸಲಾಗುವುದು.
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು.
ವಯೋಮಾನ: ಕನಿಷ್ಟ 18ರಿಂದ 35 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವೇತನ: Rs. 19950/- to Rs. 37900/-
ಅರ್ಜಿ ಹಾಕಲು ಆರಂಭ: 23/11/2021
ಅರ್ಜಿ ಹಾಕಲು ಕೊನೆ ದಿನಾಂಕ: 30/12/2021
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 30/12/2021
ಆನ್‌ಲೈನ್‌ನಲ್ಲಿ ಹಣ ಪಾವತಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹೆಚ್ಚಿನ ವಿವರಕ್ಕಾಗಿ ಶಿವಮೊಗ್ಗ ನ್ಯಾಯಾಲಯದ ಅಂತರ್ಜಾಲದಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿದೆ.
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಂತರ್ಜಾಲಕ್ಕೆ ಈ ಲಿಂಕ್ ಕ್ಲಿಕ್ ಮಾಡಿ...
https://districts.ecourts.gov.in/shivamogga-onlinerecruitment
ಅಧಿಸೂಚನೆಯ ವಿವರಕ್ಕಾಗಿ ಈ ಲಿಂಕ್ ಕ್ಲಿಕ್ ಮಾಡಿ
ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ