Job in RBI as Law officers- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾನೂನು ಅಧಿಕಾರಿಗಳಿಗೆ ನೇಮಕಾತಿ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾನೂನು ಅಧಿಕಾರಿಗಳಿಗೆ ನೇಮಕಾತಿ
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ಸದವಕಾಶ ಲಭ್ಯವಾಗಿದ್ದು, ಆಸಕ್ತ ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕಡೆ ದಿನಾಂಕ: 4/02/2022
ಹೆಚ್ಚಿನ ಮಾಹಿತಿಗಳು ಈ ಕೆಳಗಿನಂತಿದೆ
ಬ್ಯಾಂಕ್ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಖಾಲಿ ಇರುವ ಹುದ್ದೆಗಳು: 14
ಕರ್ತವ್ಯದ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಆಫೀಸರ್ ಮ್ಯಾನೇಜರ್
ವೇತನ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅದು ಅಧಿಸೂಚನೆಯ ಪ್ರಕಾರ ವೇತನವನ್ನು ನಿಗದಿಗೊಳಿಸಲಾಗಿದೆ
ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ
ಹೆಚ್ಚಿನ ಮಾಹಿತಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಸೂಚನೆಯನ್ನು ನೋಡಬಹುದು.
ಸಂಸ್ಥೆಯ ಅಂತರ್ಜಾಲವನ್ನು ಬಳಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.