Advocate needed for Panel- ಮಂಗಳೂರು ವಿಶ್ವವಿದ್ಯಾನಿಲಯ: ವಕೀಲರ ಪ್ಯಾನಲ್‌ಗೆ ಅರ್ಜಿ ಆಹ್ವಾನ
Tuesday, February 8, 2022
ಮಂಗಳೂರು ವಿಶ್ವವಿದ್ಯಾನಿಲಯ: ವಕೀಲರ ಪ್ಯಾನಲ್‌ಗೆ ಅರ್ಜಿ ಆಹ್ವಾನ
ಮಂಗಳೂರು ವಿಶ್ವವಿದ್ಯಾನಿಲಯದ ನ್ಯಾಯವಾದಿಗಳ ಪ್ಯಾನಲ್(ಯಾದಿ)ಗೆ ಪ್ರಸ್ತುತ ವಕೀಲ ವೃತ್ತಿ ನಿರ್ವಹಿಸುತ್ತಿರುವ ನ್ಯಾಯವಾದಿಗಳಿಂದ/ನ್ಯಾಯವಾದಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 25 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ www.mangaloreuniversity.ac.in
ಈ ಜಾಲತಾಣವನ್ನು ಸಂಪರ್ಕಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.