Job in Court- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮತ್ತು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜವಾನ (Peon) ಹುದ್ದೆಗಳಿಗೆ ಮತ್ತು ಹಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೇವಲ ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಅಥವಾ ಈ ಕೆಳಗೆ ನೀಡಲಾದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಹುದ್ದೆಯ ಸಂಖ್ಯೆ 27
ಕರ್ತವ್ಯದ ಸ್ಥಳ: ಶಿವಮೊಗ್ಗ ಕರ್ನಾಟಕ
ಹುದ್ದೆಯ ಹೆಸರು: ಜವಾನ (Peon)
ವೇತನ ರೂಪಾ 17,000ದಿಂದ ರೂಪಾಯಿ 28950/-
ಶೈಕ್ಷಣಿಕ ಅರ್ಹತೆ: ಕನಿಷ್ಟ ಎಸೆಸೆಲ್ಸಿ ಪಾಸಾಗಿರಬೇಕು
ವಯೋಮಿತಿ: ಗರಿಷ್ಠ 35 ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮಾರ್ಚ್ 2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 25 ಮಾರ್ಚ್ 2022
ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ನೋಟಿಫಿಕೇಶನ್ ವೀಕ್ಷಿಸಬಹುದು
ಅಧಿಸೂಚನೆಗಾಗಿ:
https://districts.ecourts.gov.in/sites/default/files/Stenographer_Notification_2.pdf
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್:
https://districts.ecourts.gov.in/shivamogga-onlinerecruitment