-->
Job as Law officer in Mangaluru- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾನೂನು ಅಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ

Job as Law officer in Mangaluru- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾನೂನು ಅಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾನೂನು ಅಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ






ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮದಂತೆ ಸಹಾಯಕ ಕಾನೂನು ಅಧಿಕಾರಿಯ ನೇಮಕಾತಿಗೆ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೂಕ್ತ ದಾಖಲೆಗಳ ಜೊತೆ ಸಲ್ಲಿಸಬಹುದು.


ಸಂಸ್ಥೆ: ಮಂಗಳೂರು ಮಹಾನಗರ ಪಾಲಿಕೆ


ಹುದ್ದೆಯ ಹೆಸರು: ಸಹಾಯಕ ಕಾನೂನು ಅಧಿಕಾರಿ


ಕರ್ತವ್ಯದ ಸ್ಥಳ: ಮಂಗಳೂರು


ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಲ್ಎಲ್‌ಬಿ/ಎಲ್‌ಎಲ್‌ಎಂ ಪದವಿ ಪಡೆದಿರಬೇಕು ಹಾಗೂ ಕನಿಷ್ಠ ಐದು ವರ್ಷಗಳ ಕಾಲ ಕಾನೂನು ವೃತ್ತಿಯಲ್ಲಿ ಸೇವೆ ಸಲ್ಲಿಸಿರಬೇಕು.


ವೇತನ ಮಾಸಿಕ: ರೂ. 43100


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16- 4- 2022


ಅಭ್ಯರ್ಥಿಗಳು ಮೇಲೆ ತಿಳಿಸಲಾದ ಅರ್ಹತಾಪತ್ರ ಮತ್ತು ಅನುಭವ ಪ್ರಮಾಣ ಪತ್ರದೊಂದಿಗೆ ತಮ್ಮ ಸ್ವ ವಿವರ ಇರುವ ಅರ್ಜಿಗಳನ್ನು ಸ್ಕ್ಯಾನ್ ಮಾಡಿ ಈ ಕೆಳಗಿನ ಇ-ಮೇಲ್ ಕಳಿಸಬಹುದು.


ಇಮೇಲ್ ವಿಳಾಸ: mangaloremcc.est@gmail.com


ಹೆಚ್ಚಿನ ಮಾಹಿತಿ ಪಡೆಯಲು ಉಪ ಆಯುಕ್ತರು ಆಡಳಿತ ಮಂಗಳೂರು ಮಹಾನಗರ ಪಾಲಿಕೆ ಮಂಗಳೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು


ಅಥವಾ ಪಾಲಿಕೆಯ ಅಧಿಕೃತ ವೆಬ್ಸೈಟ್ ನೋಡಬಹುದು


www.mangalurucity.mrc.gov.in


0824-222313-318

Ads on article

Advertise in articles 1

advertising articles 2

Advertise under the article