-->
ಜಿಲ್ಲಾ ನ್ಯಾಯಾಧೀಶರ ಹುದ್ದೆ: ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್‌

ಜಿಲ್ಲಾ ನ್ಯಾಯಾಧೀಶರ ಹುದ್ದೆ: ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್‌

ಜಿಲ್ಲಾ ನ್ಯಾಯಾಧೀಶರ ಹುದ್ದೆ: ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್‌





ಕರ್ನಾಟಕ ಉಚ್ಚ ನ್ಯಾಯಾಲಯ ಖಾಲಿ ಇರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ ಮಾಡಿ ಅಧಿಸೂಚನೆ ಹೊರಡಿಸಿದೆ.



ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 19-10-2022 ಆಗಿರುತ್ತದೆ. ಆಸಕ್ತರು ಅರ್ಜಿಯನ್ನು ಹಾಕಬಹುದಾಗಿದೆ.



ಹೆಚ್ಚಿನ ವಿವರಗಳು ಈ ಕೆಳಗಿನಂತಿದೆ.


ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು. ಮಾನ್ಯತೆ ಪಡೆದ ವಿವಿಯಿಂದ ಕಾನೂನು ಪದವಿ ಕಡ್ಡಾಯ.



ಏಳು ವರ್ಷಗಳಿಗೆ ಕಡಿಮೆ ಇಲ್ಲದಂತೆ ಹೈಕೋರ್ಟ್ ಇಲ್ಲವೇ ವಿಚಾರಣಾ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿರಬೇಕು.



ವಯೋಮಾನ: ಗರಿಷ್ಟ 45 ವರ್ಷಗಳು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.


ವೇತನ: 51550-63070


ಪ್ರೊಬೇಷನರಿ: ಎರಡು ವರ್ಷಗಳ ಕಾಲ ಪ್ರೊಬೇಷನರಿ ಅವಧಿ. (ಮುಂದುವರಿಸುವ ಸಾಧ್ಯತೆಯೂ ಇದೆ)


ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

http://karnatakajudiciary.kar.nic.in/recruitment.php




Ads on article

Advertise in articles 1

advertising articles 2

Advertise under the article