ಉಡುಪಿ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಉಡುಪಿ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ವಿವರಗಳು ಈ ಕೆಳಗಿನಂತೆ ಇದ್ದು, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆ: ಉಡುಪಿ ಜಿಲ್ಲಾ ನ್ಯಾಯಾಲಯ (Udupi District Court)
ಖಾಲಿ ಇರುವ ಹುದ್ದೆಗಳು: 03
ಕರ್ತವ್ಯದ ಸ್ಥಳ : Udupi – Karnataka
ಹುದ್ದೆಯ ಹೆಸರು: Typist-Copyist
ವೇತನ: Rs.21400-42000/- Per Month
ಶೈಕ್ಷಣಿಕ ಅರ್ಹತೆ: As per Udupi District Court official notification candidate should have completed PUC, Diploma from any of the recognized boards or Universities.
ವಯೋಮಾನ: As per the Udupi eCourt Recruitment Notification, Candidate should have a minimum age of 18 years and Maximum of 35 years, as on 26-Sep-2022.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನ: 17-08-2022
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: 26-Sep-2022
ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನ: 28-Sep-2022
ಹೆಚ್ಚಿನ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆಯಬಹುದು.
ಉಡುಪಿ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ