Home › Uncategories › ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ FIRST RANK
ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ FIRST RANK
Saturday, January 14, 2023
ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಅವರು ಪಿ.ಪಿ.ಹೆಗ್ಡೆ ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದರು.