ಮಂಗಳೂರಿನ ವಕೀಲ ಸಿರಾಜುದ್ದೀನ್ ನ್ಯಾಯಾಧೀಶರಾಗಿ ಪ್ರಮಾಣ ವಚನ
Thursday, January 5, 2023
ಮಂಗಳೂರಿನ ವಕೀಲ ಸಿರಾಜುದ್ದೀನ್ ನ್ಯಾಯಾಧೀಶರಾಗಿ ಪ್ರಮಾಣ ವಚನ
ಜನವರಿ 3. 2023ರಂದು ಮಂಗಳೂರಿನ ಯುವ ವಕೀಲ ಸಿರಾಜುದ್ದೀನ್ ಜಿಲ್ಲಾ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸಿರಾಜುದ್ದೀನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಇದನ್ನೂ ಓದಿ
ಜಿಲ್ಲಾ ನ್ಯಾಯಾಧೀಶರಾಗಿ ಮಂಗಳೂರಿನ ಯುವ ವಕೀಲ ಸಿರಾಜುದ್ದೀನ್ ನೇಮಕ
ಸರ್ಕಾರಿ ನೌಕರರಿಗೆ ವರದಾನವಾದ ಐತಿಹಾಸಿಕ ತೀರ್ಪು: ಕರ್ನಾಟಕ ಹೈಕೋರ್ಟ್‌ನ ಆ ಮಹತ್ವದ ತೀರ್ಪಿನಲ್ಲೇನಿದೆ...?