ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ
Thursday, July 20, 2023
ಖಾಯಂ ಜನತಾ ನ್ಯಾಯಾಲಯದಲ್ಲಿ ನೇಮಕಾತಿ: ಅರ್ಜಿ ಆಹ್ವಾನ
ರಾಜ್ಯದ ಆರು ಜಿಲ್ಲೆಗಳಲ್ಲಿ ಖಾಯಂ ಜನತಾ ನ್ಯಾಯಾಲಯದಲ್ಲಿ ಖಾಲಿ ಇರುವ ಸದಸ್ಯರುಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಈ ಬಗ್ಗೆ ಅಧಿಸೂಚನೆ ಪ್ರಕಟಿಸಿದ್ದಾರೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-08-2023
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ನೇಮಕಾತಿ ನಡೆಯಲಿರುವ ಜಿಲ್ಲೆಗಳು
ಧಾರವಾಡ - 02
ಕಲಬುರ್ಗಿ - 02
ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ www.kslsa.kar.nic.in ಇಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ.