ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಲಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Wednesday, August 16, 2023
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಲಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಖಾಲಿ ಇರುವ ಲಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ.
MORE ARTICLE
- ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಹೋರಾಟಕ್ಕೆ ಹಿನ್ನಡೆ: ಶಾಸಕರ ಪ್ರಶ್ನೆಗೆ ಮುಖ್ಯಮಂತ್ರಿ ನೀಡಿದ ಉತ್ತರವೇನು..?
- ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಶೇಕಡ 33 ಮಹಿಳಾ ಮೀಸಲಾತಿ: ರಾಜ್ಯ ಸರ್ಕಾರ, ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್
- ಬೀದರ್ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ಹೈಕೋರ್ಟ್ ತಡೆ: ದ.ಕ. ಜಿಲ್ಲಾ ಸಂಘದ ಪದಾಧಿಕಾರಿಗಳ ಆಯ್ಕೆಗೂ ಮರುಚುನಾವಣೆ ಖಚಿತ
ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಯ ಹೆಸರು: ಕಾನೂನು ಅಧಿಕಾರಿ
ಸಂಸ್ಥೆಯ ಹೆಸರು: ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು
(ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್)
ಶೈಕ್ಷಣಿಕ ಅರ್ಹತೆ: ಕಾನೂನು ವಿಷಯದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕಾನೂನು ಪದವಿ ಮತ್ತು ವಕೀಲರಾಗಿ ನೋಂದಣಿ ಮಾಡಿರಬೇಕು. ಬಾರ್ ಕೌನ್ಸಿಲ್ ಸದಸ್ಯತ್ವ ಪಡೆದಿರಬೇಕು.
ಆಗಸ್ಟ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 21ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡಿ!
www.ibps.in