ಸಿವಿಲ್ ನ್ಯಾಯಾಧೀಶರ ಮುಖ್ಯ ಪರೀಕ್ಷೆಗೆ ದಿನ ನಿಗದಿ:ನವೆಂಬರ್‌ನಲ್ಲಿ ಪರೀಕ್ಷೆ
Thursday, October 19, 2023
ಸಿವಿಲ್ ನ್ಯಾಯಾಧೀಶರ ಮುಖ್ಯ ಪರೀಕ್ಷೆಗೆ ದಿನ ನಿಗದಿ:ನವೆಂಬರ್‌ನಲ್ಲಿ ಪರೀಕ್ಷೆ
ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಹ ಪರೀಕ್ಷಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 997 ಅಭ್ಯರ್ಥಿಗಳು ಅರ್ಹತೆ ಗಿಟ್ಟಿಸಿಕೊಂಡಿದ್ದು, ಅವರಿಗೆ ಮುಂದಿನ ಹಂತಕ್ಕೆ ಮುಖ್ಯ ಪರೀಕ್ಷೆಗೆ ದಿನ ನಿಗದಿ ಮಾಡಲಾಗಿದೆ.
ನವೆಂಬರ್‌ನಲ್ಲಿ ಪರೀಕ್ಷೆ ನಡೆಯಲಿದ್ದು, ನವೆಂಬರ್ ತಿಂಗಳ 18 ಮತ್ತು 19ರಂದು ಮುಖ್ಯ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಯನ್ನು ಹೈಕೋರ್ಟ್ ಪ್ರಕಟಿಸಿರುವ ಅಧಿಸೂಚನೆಯಲ್ಲಿ ಪಡೆಯಬಹುದು.