-->
ಮುಜರಾಯಿಗೆ ಹೊರತಾದ ಧಾರ್ಮಿಕ ಸಂಸ್ಥೆಗಳ ವಿಚಾರಣೆಗೆ ಸಹಾಯಕ ಆಯುಕ್ತರಿಗೆ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌

ಮುಜರಾಯಿಗೆ ಹೊರತಾದ ಧಾರ್ಮಿಕ ಸಂಸ್ಥೆಗಳ ವಿಚಾರಣೆಗೆ ಸಹಾಯಕ ಆಯುಕ್ತರಿಗೆ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌

ಮುಜರಾಯಿಗೆ ಹೊರತಾದ ಧಾರ್ಮಿಕ ಸಂಸ್ಥೆಗಳ ವಿಚಾರಣೆಗೆ ಸಹಾಯಕ ಆಯುಕ್ತರಿಗೆ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್‌

ಧಾರ್ಮಿಕ ಮಠ ಮತ್ತು ಅದರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿದೆ. ಈ ಸಂಸ್ಥೆಗಳಿಗೆ ಸಂಬಂಧಿಸಿದ ವಿವಾದ ಯಾ ವ್ಯಾಜ್ಯವನ್ನು ವಿಚಾರಣೆ ನಡೆಸಲು ಸಹಾಯಕ ಆಯುಕ್ತರಿಗೆ ಯಾವುದೇ ಅಧಿಕಾರ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

Religious Mutt and its temples are outside the purview of Hindu Religious institutions and endowment act. Hence, jurisdictional Assistant commissioner has no authority of inquiry with regard to the disputes arising out of those institutions.

Ads on article

Advertise in articles 1

advertising articles 2

Advertise under the article