-->
ದೂರವಾಣಿ ಸಂಭಾಷಣೆಯ ಸಿಡಿಯನ್ನು ಸಾಕ್ಷ್ಯವನ್ನಾಗಿ ಪರಿಗಣಿಸಬಹುದೇ?- ಕರ್ನಾಟಕ ಹೈಕೋರ್ಟ್‌ ಹೇಳಿದ್ದೇನು..?

ದೂರವಾಣಿ ಸಂಭಾಷಣೆಯ ಸಿಡಿಯನ್ನು ಸಾಕ್ಷ್ಯವನ್ನಾಗಿ ಪರಿಗಣಿಸಬಹುದೇ?- ಕರ್ನಾಟಕ ಹೈಕೋರ್ಟ್‌ ಹೇಳಿದ್ದೇನು..?

ದೂರವಾಣಿ ಸಂಭಾಷಣೆಯ ಸಿಡಿಯನ್ನು ಸಾಕ್ಷ್ಯವನ್ನಾಗಿ ಪರಿಗಣಿಸಬಹುದೇ?- ಕರ್ನಾಟಕ ಹೈಕೋರ್ಟ್‌ ಹೇಳಿದ್ದೇನು..?

ಇಬ್ಬರು ವ್ಯಕ್ತಿಗಳ ನಡುವಿನ ದೂರವಾಣಿ ಸಂಭಾಷಣೆಯನ್ನು ದಾಖಲಿಸಿದ ಕಾಂಪ್ಯಾಕ್ಟ್‍ ಡಿಸ್ಕ್ (ಸಿಡಿ)ಯನ್ನು ನ್ಯಾಯಾಲಯ ವಿಚಾರಣೆಯಲ್ಲಿ ಸಾಕ್ಷ್ಯವನ್ನಾಗಿ ಪರಿಗಣಿಸಬಹುದೇ ಎಂಬುದಕ್ಕೆ ಕರ್ನಾಟಕ ಹೈಕೋರ್ಟ್‌ ತೀರ್ಪು ಮೂಲಕ ಸ್ಪಷ್ಟ ಅಭಿಪ್ರಾಯಪವನ್ನು ತಿಳಿಸಿದೆ.

ದೂರವಾಣಿ ಸಂಭಾಷಣೆಯನ್ನು ದಾಖಲಿಸಿದ ಕಾಂಪ್ಯಾಕ್ಟ್‍ ಡಿಸ್ಕ್ (ಸಿಡಿ)ಯನ್ನು ಭಾರತೀಯ ಸಾಕ್ಷ್ಯ ಅಧಿನಿಯಮದ ಸೆಕ್ಷನ್ 65(B) ಪ್ರಕಾರ ಪ್ರಮಾಣಪತ್ರ ಸಲ್ಲಿಸಿದರೆ ಆ ಸಿಡಿಯನ್ನು ಎರಡನೇ ಹಂತದ (Secondary) ಸಾಕ್ಷ್ಯವನ್ನಾಗಿ ಪರಿಗಣಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

Compact Dist(CD) containing telephonically recorded conversation with certificate under section 65B of the Indian Evidence Act is admissible as secondary evidence- Justice H.P. Sandesh, Karnataka High Court 

Ads on article

Advertise in articles 1

advertising articles 2

Advertise under the article