ಬೆಕ್ಕಿನ ನಾಪತ್ತೆ ಕೇಸ್: ನ್ಯಾಯಪೀಠದ ಮುಂದೆ ನಡೆದ ವಿಚಾರಣೆಯ ದೃಶ್ಯ
Wednesday, July 24, 2024
ಬೆಕ್ಕಿನ ನಾಪತ್ತೆ ಕೇಸ್: ನ್ಯಾಯಪೀಠದ ಮುಂದೆ ನಡೆದ ವಿಚಾರಣೆಯ ದೃಶ್ಯ
ಬೆಕ್ಕಿನ ನಾಪತ್ತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಪೀಠದ ಮುಂದೆ ನಡೆದ ವಿಚಾರಣೆಯ ದೃಶ್ಯವೊಂದು ಸಖತ್ ವೈರಲ್ ಆಗಿದೆ.
ಈ ಪ್ರಕರಣದ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ಎಫ್‌ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ವೇಳೆ, ಪೊಲೀಸರು ಸದ್ರಿ ಪ್ರಕರಣದಲ್ಲಿ ಚಾರ್ಜ್‌ಶೀಟ್ ದಾಖಲಿಸಿಕೊಂಡಿರುವ ಬಗ್ಗೆ ಸ್ವತಃ ನ್ಯಾಯಾಧೀಶರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.