ಕೇಂದ್ರೀಯ ಪರೋಕ್ಷ ತೆರಿಗೆ, ಕಸ್ಟಮ್ಸ್ ಇಲಾಖೆಯಲ್ಲಿ ಉದ್ಯೋಗಾವಕಾಶ: ಕ್ರೀಡಾ ಕೋಟದಡಿ ನೇಮಕಾತಿ
Wednesday, July 17, 2024
ಕೇಂದ್ರೀಯ ಪರೋಕ್ಷ ತೆರಿಗೆ, ಕಸ್ಟಮ್ಸ್ ಇಲಾಖೆಯಲ್ಲಿ ಉದ್ಯೋಗಾವಕಾಶ: ಕ್ರೀಡಾ ಕೋಟದಡಿ ನೇಮಕಾತಿ
ಕೇಂದ್ರೀಯ ಪರೋಕ್ಷ ತೆರಿಗೆ, ಕಸ್ಟಮ್ಸ್ ಇಲಾಖೆಯಲ್ಲಿ ಉದ್ಯೋಗಾವಕಾಶ ಲಭ್ಯವಾಗಿದ್ದು, ಕ್ರೀಡಾ ಕೋಟದಡಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.
ಕೇಂದ್ರೀಯ ತೆರಿಗೆ ಆಯುಕ್ತರು, ಬೆಂಗಳೂರು ಉತ್ತರ ಆಯುಕ್ತಾಲಯದ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ಬಯಸಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2024 ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಆಸಕ್ತರು ಈ ಕೆಳಗಿನ ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡಬಹುದು.
www.cbic.gov.in/entitles/cbic-content-mst
https://www.cbic.gov.in/entities/cbic-content-mst/MTEyMDI%3D