-->
ಇನ್ಮುಂದೆ ಡಿಜಿಟಲ್ ಟೋಲ್ ಸಂಗ್ರಹ: ಟೋಲ್ ಪ್ಲಾಜಾ ಬದಲು ಬರಲಿದೆ ಉಪಗ್ರಹ ಆಧಾರಿತ ವ್ಯವಸ್ಥೆ

ಇನ್ಮುಂದೆ ಡಿಜಿಟಲ್ ಟೋಲ್ ಸಂಗ್ರಹ: ಟೋಲ್ ಪ್ಲಾಜಾ ಬದಲು ಬರಲಿದೆ ಉಪಗ್ರಹ ಆಧಾರಿತ ವ್ಯವಸ್ಥೆ

ಇನ್ಮುಂದೆ ಡಿಜಿಟಲ್ ಟೋಲ್ ಸಂಗ್ರಹ: ಟೋಲ್ ಪ್ಲಾಜಾ ಬದಲು ಬರಲಿದೆ ಉಪಗ್ರಹ ಆಧಾರಿತ ವ್ಯವಸ್ಥೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ಮುಂದೆ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹದ ಬದಲು ಡಿಜಿಟಲ್ ಟೋಲ್ ವ್ಯವಸ್ಥೆಯನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಫಾಸ್ಟ್‌ಟ್ಯಾಗ್ ಬಳಸಿಕೊಂಡೇ ಜಿಎನ್‌ಎಸ್‌ಎಸ್-ಇಟಿಸಿ ಎಂಬ ವ್ಯವಸ್ಥೆ ಆರಂಭವಾಗಲಿದ್ದು, ಇದು ಉಪಗ್ರಹ ಆಧಾರಿತ ವ್ಯವಸ್ಥೆಯಾಗಿರುತ್ತದೆ. ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪರಿಚಯಿಸಲಾಗುತ್ತಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಈ ನಿರ್ಧಾರವನ್ನು ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಪ್ರಕಟಿಸಿದ್ದಾರೆ.

ಮೊದಲ ಹಂತದಲ್ಲಿ Fastag ಬಳಸಿಕೊಂಡೇ ಈ ವ್ಯವಸ್ಥೆಯನ್ನು ಅನುಷ್ಟಾನಗೊಳಿಸಲಾಗುವುದು. ಕೆಲವು ದಿನಗಳ ವರೆಗೆ ಹಾಲಿ ಇರುವ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಮತ್ತು ಹೊಸ ವ್ಯವಸ್ಥೆ ಎರಡೂ ಜಾರಿಯಲ್ಲಿ ಇರಲಿವೆ ಎಂದು ಸಚಿವರು ಭರವಸೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article