-->
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-2024): ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ಅವಕಾಶ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-2024): ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ಅವಕಾಶ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-2024): ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ಅವಕಾಶ





ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-2024) ಇದಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್‌ 28ರ ವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆಗಸ್ಟ್ 28ರ ವರೆಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಪ್ರಕಾರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-2024)ಗೆ ಅರ್ಜಿ ಸಲ್ಲಿಸಲು ಆಗಸ್ಟ್ 22ರಂದು ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ಅವಧಿಯನ್ನು ಆಗಸ್ಟ್ 28ರ ವರೆಗೆ ವಿಸ್ತರಿಸಲಾಗಿದೆ.


ಶುಲ್ಕ ಪಾವತಿಸಲು ಆಗಸ್ಟ್ 30ರ ವರೆಗೆ ಅವಕಾಶ ನೀಡಲಾಗಿದೆ. ಈ ಮೂಲಕ ಅಭ್ಯರ್ಥಿಗಳಿಗೆ ಒಂದು ವಾರಗಳ ಹೆಚ್ಚಿನ ಅವಧಿ ಲಭಿಸಿದಂತಾಗಿದೆ.


Ads on article

Advertise in articles 1

advertising articles 2

Advertise under the article